Back
Home » Business
ಅಲಿಬಾಬಾ ಸಂಸ್ಥಾಪಕ ಜಾಕ್ ಮಾ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ
Good Returns | 10th Sep, 2019 11:32 AM

ವಿಶ್ವದ ಅತಿದೊಡ್ಡ ಇ-ಕಾಮರ್ಸ್ ಕಂಪನಿಯಾದ ಅಲಿಬಾಬಾ ಗ್ರೂಪ್ ಸಂಸ್ಥಾಪಕ ಜಾಕ್ ಮಾ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ನಿವೃತ್ತಿಯಾಗಲಿದ್ದಾರೆ.

ಯುಎಸ್-ಚೀನಾದ ವ್ಯಾಪಾರ ಯುದ್ಧದ ಮಧ್ಯೆ ವೇಗವಾಗಿ ಬದಲಾಗುತ್ತಿರುವ ಉದ್ಯಮವು ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲಿಯೇ ಅಧ್ಯಕ್ಷ ಸ್ಥಾನದಿಂದ ಜಾಕ್ ಮಾ ಕೆಳಗಿಳಿಯುತ್ತಿದ್ದಾರೆ. ಒಂದು ವರ್ಷದ ಹಿಂದೆಯೇ ಜಾಕ್ ಮಾ ‍ಘೋಷಣೆ ಮಾಡಿರುವಂತೆ ತಮ್ಮ ೫೫ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ ಪಡೆಯುತ್ತಿದ್ದಾರೆ.

ಕಂಪನಿಯು ಚೀನಾದಲ್ಲಿ ಬೆಳೆಯುತ್ತಿರುವ ಗ್ರಾಹಕ ಮಾರುಕಟ್ಟೆಗೆ ಸೇವೆ ಸಲ್ಲಿಸುವತ್ತ ಹೆಚ್ಚು ಗಮನ ಹರಿಸಿದೆ. ಜಾಕ್ ಮಾ ಉದ್ಯಮಕ್ಕೆ ಬರುವ ಮುನ್ನ ಶಿಕ್ಷಕರಾಗಿದದ್ದವರು. ಜಾಕ್ ಮಾ ಅವರು ಸುಮಾರು ಮುರು ಲಕ್ಷ ಕೋಟಿ ಆಸ್ತಿ ಹೊಂದಿದ್ದಾರೆ.

   
 
ಹೆಲ್ತ್