Back
Home » Car News
ಎಲೆಕ್ಟ್ರಿಕ್ ಕಾರುಗಳ ಜೊತೆ ಮತ್ತೊಂದು ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಡಲಿದೆ ರೆನಾಲ್ಟ್
DriveSpark | 9th Oct, 2019 02:12 PM
 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಪ್ರಸ್ತುತ ಮಾರುಕಟ್ಟೆಯಲ್ಲಿ ಫೇಸ್‌ಲಿಫ್ಟ್ ಆವೃತ್ತಿಗಳಾದ ಕ್ವಿಡ್ ಮತ್ತು ಡಸ್ಟರ್ ಕಾರುಗಳು ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸದಾಗಿ ಬಿಡುಗಡೆಯಾಗಿರುವ ಟ್ರೈಬರ್ ಬೇಡಿಕೆಯಲ್ಲೂ ಸಾಕಷ್ಟು ಏರಿಕೆಯಾಗಿದೆ. ಹೀಗಾಗಿ ಭವಿಷ್ಯದ ವಾಹನ ಮಾದರಿಗಳಾದ ಎಲೆಕ್ಟ್ರಿಕ್ ಕಾರುಗಳ ಮೇಲೂ ಗಮನಹರಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಡಸ್ಟರ್‌ಗಿಂತಲೂ ಸಣ್ಣಗಾತ್ರದ 4 ಮೀಟರ್ ಉದ್ದಳತೆಗಿಂತಲೂ ಚಿಕ್ಕ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಇರಾದೆಯಲ್ಲಿದೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಇದಲ್ಲದೇ 2020ರ ಏಪ್ರಿಲ್ 1ರಿಂದ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಕೆಲವು ಮಹತ್ವದ ಬದಲಾವಣೆ ತರುತ್ತಿರುವ ರೆನಾಲ್ಟ್, ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನೇ ನಿಲ್ಲಿಸುವ ಸೂಚನೆ ನೀಡಿದೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಹೊಸ ಬಿಎಸ್-6 ನಿಯಮದಡಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡೀಸೆಲ್ ಎಂಜಿನ್ ಉನ್ನತೀಕರಣ ಮಾಡಲು ಸಾಧ್ಯವಿಲ್ಲದ ಕಾರಣಕ್ಕೆ ಈ ನಿರ್ಧಾರಕ್ಕೆ ಬಂದಿದ್ದು, ಒಂದು ವೇಳೆ ಉನ್ನತೀಕರಿಸಿದರೂ ಡೀಸೆಲ್ ಎಂಜಿನ್ ಕಾರುಗಳ ಬೆಲೆಯು ರೂ.1.50 ಲಕ್ಷ ರೂ.2 ಲಕ್ಷ ದುಬಾರಿಯಾಗುವುದರಿಂದ ಗ್ರಾಹಕರನ್ನು ಕಳೆದುಕೊಳ್ಳಬೇಕಾಗುತ್ತದೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಇದಕ್ಕಾಗಿಯೇ ಡೀಸೆಲ್ ಎಂಜಿನ್ ಕೈಬಿಟ್ಟು ಪ್ರತಿ ಕಾರು ಮಾದರಿಯಲ್ಲೂ ಪೆಟ್ರೋಲ್ ಎಂಜಿನ್‌ಗಳ ಆಯ್ಕೆ ಹೆಚ್ಚಿಸಲಾಗುತ್ತಿದ್ದು, 2022ರ ವೇಳೆಗೆ ಎಲ್ಲಾ ಕಾರು ಮಾದರಿಗಳಲ್ಲೂ ಎಲೆಕ್ಟ್ರಿಕ್ ಆವೃತ್ತಿಯನ್ನು ಹೊರತರುವ ಯೋಜನೆಯಲ್ಲಿದೆ. ಇದಕ್ಕಾಗಿ ಈಗಾಗಲೇ ಪೂರ್ಣ ತಯಾರಿ ನಡೆಸಲಾಗುತ್ತಿದ್ದು, ಮೊದಲ ಹಂತದಲ್ಲಿ ಕ್ವಿಡ್ ಡಿಸೈನ್ ಪ್ರೇರಿತ ಕೆ-ಜೆಡ್ಇ ಕಾನ್ಸೆಪ್ಟ್ ಕಾರನ್ನು ಬಿಡುಗಡೆ ಮಾಡಲು ಯೋಜಿಸಲಾಗಿದೆ. ಜೊತೆಗೆ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ರೆನಾಲ್ಟ್ ಭವಿಷ್ಯ ಕಾರುಗಳಲ್ಲಿ ಟರ್ಬೋ ಪೆಟ್ರೋಲ್ ಎಂಜಿನ್ ಕೂಡಾ ಖರೀದಿಗೆ ಲಭ್ಯವಿರಲಿದೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಹೀಗಾಗಿಯೇ ಡಸ್ಟರ್‌ಗಿಂತಲೂ ಸಣ್ಣಗಾತ್ರದ ಮತ್ತೊಂದು ಕಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿರುವ ರೆನಾಲ್ಟ್ ಸಂಸ್ಥೆಯು ಎಲ್ಲಾ ಮಾದರಿಯ ಕಾರುಗಳನ್ನು ಹೊಂದುವ ವಿಶ್ವಾಸ ಹೊಂದಿದೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಎಂಟ್ರಿ ಲೆವಲ್‌ನಲ್ಲಿ ಕ್ವಿಡ್, ಎಂಪಿವಿ ವಿಭಾಗದಲ್ಲಿ ಟ್ರೈಬರ್ ಮತ್ತು ಲೊಡ್ಜಿ, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಡಸ್ಟರ್ ಮತ್ತು ಹೊಸದಾಗಿ ಬಿಡುಗಡೆಯಾಗಲಿರುವ ಹೆಚ್‌ಬಿಸಿ ಕಾನ್ಸೆಪ್ಟ್ ಕಾರು, ಕ್ರಾಸ್ ಒವರ್ ಎಸ್‌ಯುವಿಯಲ್ಲಿ ಕ್ಯಾಪ್ಚರ್ ಕಾರು ಸದ್ದು ಮಾಡಲಿವೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಈ ಮೂಲಕ ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯಲು ಯತ್ನಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಹೆಚ್‌ಬಿಸಿ ಕಾನ್ಸೆಪ್ಟ್ ಕಾರಿನ ಮೇಲೆ ಸಾಕಷ್ಟು ನೀರಿಕ್ಷೆಗಳನ್ನು ಇಟ್ಟುಕೊಂಡಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋಮೇಳದಲ್ಲಿ ಪ್ರದರ್ಶನಗೊಳಿಸಿ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಹೆಚ್‌ಬಿಸಿ ಕೋಡ್‌ನೆಮ್ ಆಧಾರದ ಮೇಲೆ ಹೊಸ ಕಾರನ್ನು ಈಗಾಗಲೇ ಕೂಡಾ ಟೆಸ್ಟಿಂಗ್ ಮಾಡಲಾಗುತ್ತಿದ್ದು, ಮಾರುತಿ ಬ್ರೆಝಾ ಮತ್ತು ಹ್ಯುಂಡೈ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ವೆನ್ಯೂ ಕಾರುಗಳಿಗೆ ರೆನಾಲ್ಟ್ ಹೊಸ ಕಾರು ಭರ್ಜರಿಯಾಗಿ ಪೈಪೋಟಿ ನೀಡಲಿದೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಪ್ರಸ್ತುತ ಮಾರುಕಟ್ಟೆಯಲ್ಲಿರುವ ಡಸ್ಟರ್ ಕಾರಿಗಿಂತಲೂ ಇದು ತುಸು ಸಣ್ಣ ಗಾತ್ರವನ್ನು ಹೊಂದಲಿರುವ ಹೆಚ್‌ಬಿಸಿ ಕಾರು ನಗರ ಪ್ರದೇಶದಲ್ಲಿನ ಪ್ರಯಾಣಕ್ಕಾಗಿ ಸೂಕ್ತ ಆಯ್ಕೆಯಾಗಲಿದ್ದು, ರೂ.6 ಲಕ್ಷದಿಂದ ರೂ.8 ಲಕ್ಷ ಬೆಲೆಯೊಳಗೆ ಹೊಸ ಕಾರನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

 • ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

  ಇದರೊಂದಿಗೆ ರೆನಾಲ್ಟ್ ಸಂಸ್ಥೆಯು ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯಲು ಯತ್ನಿಸುತ್ತಿದ್ದು, ಮಾಸ್ ಮಾರ್ಕೇಟ್ ವಿಭಾಗದಲ್ಲಿರುವ ಕಾರು ಮಾದರಿಗಳ ಭರ್ಜರಿ ಪೈಪೋಟಿ ನೀಡುತ್ತಲೇ ಭವಿಷ್ಯದ ವಾಹನಗಳ ಮೇಲೂ ಭಾರೀ ಪ್ರಮಾಣದ ಹೂಡಿಕೆ ಮಾಡಲಾಗುತ್ತಿದೆ.
ರೆನಾಲ್ಟ್ ಇಂಡಿಯಾ ಸಂಸ್ಥೆಯು ಸದ್ಯ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಸಹ ಬಿಡುಗಡೆಗೊಳಿಸುವ ಇರಾದೆಯಲ್ಲಿದೆ.

ಹೆಲ್ತ್